Ad Widget

ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ಸಾಂಘಿಕ ಪ್ರಶಸ್ತಿಗೆ ಭಾಜನರಾದ ಪೆರುವಾಜೆಯ ಭಾವೈಕ್ಯ ಯುವಕ ಮಂಡಲ

ವಿಜಯಪುರ : ಕರ್ನಾಟಕ ರಾಜ್ಯ ಯುವ ಸಂಘಗಳ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಯನ್ನು ಜ‌.28 ರಂದು ಪೆರುವಾಜೆ ಭಾವೈಕ್ಯ ಯುವಕ ಮಂಡಲಕ್ಕೆ ಪ್ರಧಾನಿಸಲಾಯಿತು‌

. . . . . . . . .

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಬಿಸಿ ಹೈಸ್ಕೂಲ್ ಸಭಾಂಗಣದಲ್ಲಿ  ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಿತು.

. . . . . . .

ಯುವಕ ಮಂಡಲದ ಪರವಾಗಿ ಹಾಲಿ ಅಧ್ಯಕ್ಷ ರಜನೀಶ್ ಪಿ, ಯುವಕ ಮಂಡಲದ ಗೌರವಾಧ್ಯಕ್ಷ ಜಯಪ್ರಕಾಶ್ ರೈ ಪೆರುವಾಜೆ, ನಿಕಟಪೂರ್ವ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ,   ವಾಸುದೇವ ಪೆರುವಾಜೆ, ಪುರುಷೋತ್ತಮ ಮಠತ್ತಡ್ಕ, ಶಿವಪ್ರಸಾದ್ ಪೆರುವಾಜೆ, ಹರ್ಷಿತ್ ಪೆರುವಾಜೆ, ರಕ್ಷಿತ್ ಪೆರುವಾಜೆ, ರಮೇಶ್ ಮಠತ್ತಡ್ಕ, ಜಯರಾಮ ಪೆರುವಾಜೆ, ಕೇಶವ ನೀರ್ಕಜೆ, ಚೇತನ್ ಕೊಡಿಯಾಲ ಮೊದಲಾದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading