Ad Widget

ಸುಳ್ಯ : ರಾಜ್ಯ ಒಕ್ಕಲಿಗ ಸಂಘದ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ವೆಂಕಟರಮಣ ಸೊಸೈಟಿಯಲ್ಲಿ ಅವಕಾಶ

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗ ಬಯಸುವವರು ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಫಾರ್ಮ್ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯಲ್ಲಿ ದೊರೆಯುತ್ತದೆ.
ಅರ್ಜಿಯ ಜೊತೆಯಲ್ಲಿ ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, 2 ಪಾಸ್‌ಪೋರ್ಟ್ ಸೈಜ್ ಫೋಟೋ, ಶುಲ್ಕ1650 ಹಾಗೂ ಈಗಾಗಲೇ ಸದಸ್ಯರಾಗಿರುವವರೊಬ್ಬರ ಸಹಿಯೊಂದಿಗೆ ಸಲ್ಲಿಸಬೇಕು

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!