Ad Widget

ಸುಳ್ಯ;  ರಾಮ ಮಂದಿರದ ಬ್ರಹ್ಮಕಲಶೋತ್ಸವ


ಇಂದಿನಿಂದ ಮೂರು ದಿನಗಳ ಕಾಲ ಸುಳ್ಯ ನಗರದ ಶ್ರೀ ರಾಮ ಪೇಟೆಯ ಶ್ರೀ ರಾಮ ಮಂದಿರದ ಬ್ರಹ್ಮಕಲಶೋತ್ಸವವು ನಡೆಯಲಿದೆ. ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.
ಇಂದು ಪ್ರಾತ:ಕಾಲ ಗಣಪತಿ ಹವನವಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಹಸಿರುವಾಣಿ ಮೆರವಣಿಗೆ ಸಾಗಿ ಬರಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯಾಗಿ ದಾಸ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ಬಳಗದವರಿಂದ ದಾಸ ಮಂಜರಿ ಭಕ್ತಿ ಗಾನ ಕಾರ್ಯಕ್ರಮ ನಡೆಯಲಿದೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!