Ad Widget

ಸುಳ್ಯ ಪೊಲೀಸ್ ಠಾಣೆಗೆ ನೂತನ ಎಎಸ್ಐ ಸುಂದರ ಶೆಟ್ಟಿ ಕರ್ತವ್ಯಕ್ಕೆ ಹಾಜರು



ಸುಳ್ಯ ಪೊಲೀಸ್ ಠಾಣೆಗೆ ನೂತನ ಎಎಸ್ಐ ಆಗಿ ಸುಂದರ ಶೆಟ್ಟಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮೂಲತ: ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಇವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪ್ರಸ್ತುತ ಎ ಎಸ್ ಐ ಆಗಿ ಭಡ್ತಿಗೊಂಡು ಸುಳ್ಯ ಠಾಣೆಗೆ ಬಂದಿರುತ್ತಾರೆ.
ಇವರು ಉಡುಪಿ, ಮಂಗಳೂರು, ಬಂಟ್ವಾಳ, ಮಂಗಳೂರು ಇಂಟೆಲಿಜೆನ್ಸ್ ವಿಭಾಗದಲ್ಲಿ ಕಳೆದ 28 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ  ಸೇವೆ ಸಲ್ಲಿಸಿದ್ದರು.
ನೆಲ್ಯಾಡಿ ಗ್ರಾಮದ ದಿ. ರಾಮಣ್ಣ ಶೆಟ್ಟಿ ಮತ್ತು ದಿ ಯಮುನಾ ದಂಪತಿಗಳ ಪುತ್ರರಾಗಿದ್ದಾರೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading