Ad Widget

ಕಡಬ; ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ! ಆರೋಪಿ ಸೆರೆ

ಮಾ. 04. ರಂದು ಬೆಳಗಿನ ಸಮಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡಬ ಇದರ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ವ್ಯಕ್ತಿಯೊಬ್ಬ ಆಸಿಡ್ ಎರಚಿರುವ ಘಟನೆ ನಡೆದಿರುತ್ತದೆ. ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೂ ಆಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ತನಿಖೆಯ ಪ್ರಗತಿಯನ್ನು ಮುಂದಕ್ಕೆ ನೀಡಲಾಗುವುದು

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!