ಎಣ್ಮೂರು ಸಮೀಪದ ಕಲ್ಲೇರಿಯ ಮನೆಯೊಂದಕ್ಕೆ ಮಾ.5ರಂದು ಬೆಳಗ್ಗೆ ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿ ಪರಿಶೀಲನೆ ಮಾಡಿರುವುದಾಗಿ ತಿಳಿದುಬಂದಿದೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲೇರಿಯ ಮನೆಯವರೊಬ್ಬರ ಕೊಠಡಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಬಾಡಿಗೆಗಿದ್ದು ಅವರ ಕೊಠಡಿಗೆ ಎನ್ಐಎ ಅಧಿಕಾರಿಗಳ ತಂಡವು ದಿಢೀರ್ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಮನೆಯವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
- Thursday
- January 30th, 2025