ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಗೆ ಸುಳ್ಯದಿಂದ ಬಿಜೆಪಿ ಕಾರ್ಯಕರ್ತರು ಮಾ.6 ರಂದು ತೆರಳಿದ್ದರು.ಬಿಜೆಪಿ ಕಾರ್ಯಕರ್ತರ ತಂಡದಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗಿಯಾಗಿದ್ದರು. ಶಾಸಕಿ
ಕು. ಭಾಗೀರಥಿ ಮುರುಳ್ಯ ಹಾಗೂ ಪಕ್ಷದ ಮುಖಂಡರು ಶುಭ ಹಾರೈಸಿ ಬೀಳ್ಕೊಟ್ಟರು.

06.03.2026 e paper
e paper 16.01.2026