Ad Widget

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ ಅವರನ್ನು ಕರೆದೊಯ್ದ ಸಮಧಾನ ಪಡಿಸಿದ ಘಟನೆ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading