Ad Widget

ಗ್ರಾಮ ಆಡಳಿತ ಅಧಿಕಾರಿ (V.A.O) ಲಿಖಿತ ಪರೀಕ್ಷೆಗೆ ನಿಮ್ಮ ಮೊಬೈಲ್ ನಲ್ಲೆ ಲೈವ್ ತರಬೇತಿ –  ದಾಖಲಾತಿಗೆ ಸಂಪರ್ಕಿಸಿ :- ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು. ಈ ತರಬೇತಿಯು ಆನ್ಲೈನ್ ಮೂಲಕ ಸಂಜೆ 7 ರಿಂದ 8 ರವರೆಗೆ ಇರುತ್ತದೆ.

. . . . . . . . .

ಕಂದಾಯ ಇಲಾಖೆಯಡಿ ಈ ಹಿಂದೆ ಕರೆಯಲಾಗುತ್ತಿದ್ದ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಈಗ ಗ್ರಾಮ ಆಡಳಿತ ಅಧಿಕಾರಿ ಎಂದು ಕರೆಯಲಾಗುತ್ತಿದೆ. ಈಗ ನೇಮಕ ಆಯ್ಕೆ ಪ್ರಕ್ರಿಯೆಯನ್ನು ತಿದ್ದುಪಡಿ ಮಾಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

. . . . . . .

ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ IRCMD ಶಿಕ್ಷಣ ಸಂಸ್ಥೆಯು 2010 ರಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ IRCMD ಶಿಕ್ಷಣ ಸಂಸ್ಥೆಯಲ್ಲಿ ಆನ್ಲೈನ್/ ನೇರ ತರಗತಿಗಳು ಪ್ರಾರಂಭಗೊಂಡಿದೆ. ದಾಖಲಾತಿಗಾಗಿ ದೂರವಾಣಿ ಸಂಖ್ಯೆ 9945988118 / 9632320477 ನ್ನು ಸಂಪರ್ಕಿಸಬಹುದು ಎಂದು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading