Ad Widget

ಸುಳ್ಯ | ಇಂದು ಇಬ್ಬರು ಯುವಕರಲ್ಲಿ ಕೊರೊನ ಕೇಸ್ ಪತ್ತೆ

. . . . . . . . .

ದುಗ್ಗಲಡ್ಕದ ಯುವಕನೊಬ್ಬ ಸರಕಾರಿ ಆಸ್ಪತ್ರೆ ಯ ಡಯಾಲಿಸಿಸ್ ಕೇಂದ್ರದಲ್ಲಿ ಸಹಾಯಕನಾಗಿ ಕಾರ್ಯನಿರ್ವಾಹಿಸುತಿದ್ದ ಯುವಕನಿಗೂ ಕೊರೋನಾ ದೃಢಪಟ್ಟಿದೆ.
ಈ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನಾಳೆಯಿಂದ ಮತ್ತೆ ಡಯಾಲಿಸಿಸ್ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಡಯಾಲಿಸಿಸ್ ತಂತ್ರಜ್ಞರಿಗೆ ಮತ್ತೆ ಕ್ವಾರಂಟೈನ್ ಹೇರಲಾಗಿದೆ.

. . . . . . .

ಐವತ್ತೊಕ್ಲು ಗ್ರಾಮದ ಗೋಳಿಯಡಿ ಪ್ರದೇಶದ ಈ ಯುವಕ ಕಿಡ್ನಿ ಸಂಬಂಧಿ ರೋಗಿಯಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್‌ಗೆ ಬರುತ್ತಿದ್ದರು. ಸೀಲ್ ಡೌನ್ ಆದ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಡಯಾಲಿಸಿಸ್ ಗೆ ಹೋಗಿದ್ದರು. ಅಲ್ಲಿ ಅವರ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಅದು ಪಾಸಿಟಿವ್ ಎಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಮಂಗಳೂರು ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
ತಾ.ಪಂ. ಸದಸ್ಯ ಅಬ್ದುಲ್ ಗಫೂರ್ ನೇತೃತ್ವ ವಹಿಸಿ ಸೋಂಕಿತನ ಮನೆ ಹಾಗೂ ಅವರನ್ನು ಆಸ್ಪತ್ರೆಗೆ ಕರೆದೊಯ್ದವರ ಮನೆಯವರನ್ನು ಕ್ವಾರಂಟೈನ್‌ನಲ್ಲಿಡುವ ವ್ಯವಸ್ಥೆ ಮಾಡಿದ್ಧಾರೆ. ಇಲಾಖೆಯ ವತಿಯಿಂದ ಸೀಲ್ ಡೌನ್ ಪ್ರಕ್ರಿಯೆ ಇನ್ನಷ್ಟೆ ನಡೆಯಬೇಕಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading