Ad Widget

ಲೋಕಸಭೆ ಚುನಾವಣೆ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಹರೀಶ್ ಕಂಜಿಪಿಲಿ ಆಯ್ಕೆ .

ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ಸುಳ್ಯ ಮಾಜಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೇಮಿಸಿ ಆದೇಶ ಹೊರಡಿಸಿದ್ದಾರೆ . ಇವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಕಾರ್ಯಕ್ರಮಗಳು ಸೇರಿದಂತೆ ಮನೆ ಮನೆ ಭೇಟಿ ಮತ್ತು ಚುನಾವಣಾ ಕಾರ್ಯದ ನೇತೃತ್ವವನ್ನು ಇವರು ವಹಿಸಿಕೊಳ್ಳಲಿದ್ದು ಇವರ ಜೊತೆಗೆ ಸಹಸಂಚಾಲಕರಾಗಿ ದಿನೇಶ್ ಮೆದು ಇವರನ್ನು ಆಯ್ಕೆ ಮಾಡಿರುತ್ತಾರೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading