Ad Widget

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿನಲ್ಲಿ ದೇವಸ್ಥಾನ, ದೈವಸ್ಥಾನ , ಬಿಜೆಪಿ ನಾಯಕರು ಹಾಗೂ ಕಾರ್ಯರ್ತರ ಭೇಟಿ ಆರಂಭಿಸಿದ್ದಾರೆ. ಇಂದು ಮಾವಿನಕಟ್ಟೆಯ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ಮಾಡಿ ಪ್ರಾರ್ಥನೆ ಸಲ್ಲಿಸಿದರು.

. . . . . . . . .

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ಕೃಷ್ಣಯ್ಯ ಮೂಲೆತೋಟ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ದೇವಸ್ಥಾನದ ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading