Ad Widget

ಪಂಜ : ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕರಿಗೆ ದೇವಸ್ಥಾನದ ವತಿಯಿಂದ ಸನ್ಮಾನ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಇಂದು ಸೀಮೆ ದೇವಸ್ಥಾನವಾದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ಶ್ರೀ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀ ಧರ್ಮಪಾಲಗೌಡ ಮರಕ್ಕಡ ಕಾಚಿಲ, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೇಟ್ಟಿ, ಶ್ರೀಮತಿ ಮಾಲಿನಿ ಕುದ್ವ, ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಜಿತ್ ಭಟ್ ಪಂಜಬೀಡು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading