ದ.ಕ.ಲೋಕಸಭಾ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರನ್ನು ಮುಂಬರುವ ಲೋಕಸಭೆ ಚುನಾವಣೆ 2024 ಕ್ಕೆ ಕೇರಳದ ಸಹ-ಚುನಾವಣಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ನೇಮಿಸಿದ್ದಾರೆ. ಎರಡು ಬಾರಿ ಸಂಸದರಾಗಿರುವ ಕಟೀಲ್ ರವರು ರಾಜ್ಯಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
- Tuesday
- December 3rd, 2024