Ad Widget

ಮಂಡೆಕೋಲು ಮಹಿಳೆ ನೇಣುಬಿಗಿದು ಆತ್ಮಹತ್ಯೆ .

ಸುಳ್ಯ: ಸುಳ್ಯ ತಾಲೂಕಿನ ಮಂಡಕೋಲು ಗ್ರಾಮದ ಮಹಿಳೆಯೋರ್ವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

. . . . . . . . .

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಇಂದಿರ 74 ಎಂದು ತಿಳಿದು ಬಂದಿದ್ದು ಇವರು ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಗಲಿದ್ದಾರೆ. ಆತ್ಮಹತ್ಯೆಗೆ ಮೊಣಕಾಲಿನ ಚಿಪ್ಪು ನೋವು ಮತ್ತು ಮೂರು ವರ್ಷಗಳ ಹಿಂದೆ ಪತಿಯ ಮರಣ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading