Ad Widget

ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕಮ್ಮಾಜೆಯ ವಿದ್ಯಾರ್ಥಿನಿ ವೈಶಾಲಿ.ಕೆ.ವೈ ಗೆ ಡಿಸ್ಟಿಂಕ್ಷನ್


ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು ಇಲ್ಲಿನ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವೈಶಾಲಿ.ಕೆ.ವೈ 573(95%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ.  ಇವರು ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಯೋಗೀಶ್ ಕುಕ್ಕುಜೆ ಹಾಗೂ ರೋಹಿಣಿ ದಂಪತಿಗಳ ಪುತ್ರಿ.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading