ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಸೌರಮಾನ ಯುಗಾದಿ ಪ್ರಯುಕ್ತ ವಿಷು ಕಣಿ ಪೂಜೆ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಊರ ಭಕ್ತಾಧಿಗಳು ಭಾಗವಹಿಸಿದ್ಧರು.

06.03.2026 e paper
e paper 16.01.2026