ತಮಿಳುನಾಡು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಎ. 22 ಕ್ಕೆ ಸುಳ್ಯಕ್ಕೆ ಆಗಮಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
- Tuesday
- December 3rd, 2024