Ad Widget

ಎ.19 ರಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರು ಸುಳ್ಯಕ್ಕೆ

ಎ.19 ರಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಮತಯಾಚನೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ.

. . . . . . . . .

ಪ್ರವಾಸದ ವಿವವರ ಈ ಕೆಳಗಿನಂತಿವೆ;

. . . . . . .

ಸುಳ್ಯ ಹಳೆಗೇಟು ಪೆಟ್ರೋಲ್ ಪಂಪ್ ನಿಂದ ಗಾಂಧೀನಗರ ಪೆಟ್ರೋಲ್ ಪಂಪ್ ತನಕ ರೋಡ್ ಷೋ ಮೂಲಕ ಮತಯಾಚನೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾರ್ನರ್ ಮೀಟಿಂಗ್ ,ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೊಲಿಶೆಡ್ ನಿಂದ ರೋಡ್ ಶೋ ಕಲ್ಲುಗುಂಡಿಯಲ್ಲಿ ಕಾರ್ನರ್ ಮೀಟಿಂಗ್ ,ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದರ್ಶನ ಪಡೆಯುವುದು ,ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ ಕಾರ್ನರ್ ಮೀಟಿಂಗ್ ,ಗುತ್ತಿಗಾರು ಪೇಟೆಯಲ್ಲಿ ಮತಯಾಚನೆ ಮತ್ತು ಕಾರ್ನರ್ ಮೀಟಿಂಗ್ ,ಹರಿಹರ ಪಳ್ಳತ್ತಡ್ಕದಲ್ಲಿ ಕಾರ್ನರ್ ಮೀಟಿಂಗ್ ,ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಮತಯಾಚನೆ, ಕುಕ್ಷೇತ್ರೀ ಸುಬ್ರಹ್ಮಣ್ಯ ದೇವರ ದರ್ಶನ, ಸುಬ್ರಹ್ಮಣ್ಯ ಮಠದ ಸ್ವಾಮೀಜಿಯವರ ಭೇಟಿ , ಕಡಬ ಪೇಟೆಯಲ್ಲಿ ರೋಡ್ ಶೋ ಬಳಿಕ ಭಾಗೀರಥಿ ಟವರ್ಸ್ ಬಳಿ ಕಾರ್ನರ್ ಮೀಟಿಂಗ್, ಕಾಣಿಯೂರು ಪಟೆಯಲ್ಲಿ ಮತ್ತು ಸವಣೂರಿನಲ್ಲಿ ಮತಯಾಚನೆ , ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಪಕ್ಷದಲ್ಲಿ ವಿವಿಧ ಜವಾಬ್ದಾರಿವಹಿಸಿಕೊಂಡಿರುವ ನಾಯಕರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading