ನಾಲ್ಕೂರು ಗ್ರಾಮದ ನಡುಗಲ್ಲು ಬೂತ್ ಸಂಖ್ಯೆ 119 ರಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ಕೈಗೊಂಡರು. ಸುಮಾರು 80ಕಿಂತ ಹೆಚ್ಚು ಕಾರ್ಯಕರ್ತರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆನ್ನುವ ಉದ್ದೇಶದೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು.