ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ (ರಿ ) ಏನೆಕಲ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ ಶ್ರೀ ಸೀತಾರಾಮಾಂಜನೇಯ ಭಾರತಿ ಭಜನಾ ಮಂದಿರ ಎಣ್ಮೂರು ಇಲ್ಲಿ ಏಪ್ರಿಲ್ 21ರಂದು ಉದ್ಘಾಟನೆ ಗೊಂಡಿದ್ದು, ಏಪ್ರಿಲ್ 28 ರ ವರೆಗೆ ನಡೆಯಲಿದೆ.ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ವಿಚಾರಗಳೊಂದಿಗೆ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅತ್ಯುತ್ತಮ ನಿರ್ದೇಶನ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹತ್ತು ಹಲವು ಶೈಕ್ಷಣಿಕ, ಸಾಂಸ್ಕೃತಿಕ ಆಟ ಪಾಠಗಳ ಮನೋರಂಜನಾ ಚಟುವಟಿಗಳು.
ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಚಾ ಲಘು ಉಪಹಾರ,ಮದ್ಯಾಹ್ನ ಊಟದ ವ್ಯವಸ್ಥೆ ಇದೆ. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾರೋಪ ಕಾರ್ಯಕ್ರಮ ದಿನ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಣ್ಮೂರು ನಿಂತಿಕಲ್ಲು ಪರಿಸರದ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದ್ದು, ನೋಂದಾವಣೆಗಾಗಿ 9686714517 ಈ ನಂಬರ್ ಅನ್ನು ಸಂಪರ್ಕಿಸಲು ಕೋರಲಾಗಿದೆ.
- Saturday
- April 5th, 2025