Ad Widget

ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಸುಳ್ಯದಲ್ಲಿ ರೋಡ್ ಶೋ, ಸುಳ್ಯದ ಪ್ರಭಾವಿ ನಾಯಕರುಗಳು ಕಾರ್ಯಕರ್ತರು ಭಾಗಿ


ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಬಿಜೆಪಿ ಸುಳ್ಯ ನಗರ ವತಿಯಿಂದ ಮತಯಾಚನೆ ನಡೆಯಲಿದೆ.
ಇಂದು ಅಪರಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯ ತನಕ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಪಾದಯಾತ್ರೆ ಮೂಲಕ  ಮತಯಾಚನೆ ಮಾಡಲಿದ್ದಾರೆ. ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಯಾತ್ರೆಯು ಗಾಂಧಿನಗರ ಪೆಟ್ರೋಲ್ ಪಂಪ್ ನಲ್ಲಿ ಸಂಪನ್ನಗೊಳ್ಳಲಿದೆ.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading