Ad Widget

ಮನೆಯಂಗಳದ ಬಾವಿಮಣ್ಣು ಕುಸಿತ-  ಅಪಾಯಕಾರಿ ಸ್ಥಿತಿಯಲ್ಲಿ ಮನೆ ; ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಭೇಟಿ

ಬಾವಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿಹೋಗಿತ್ತು. ನಿನ್ನೆ ಬೆಳಗ್ಗೆ ಇದ್ದಕ್ಕಿದ್ದಂತೆ ಬಾವಿಯಲ್ಲಿ ನೀರು ತುಂಬುತ್ತಿದ್ದು ರಿಂಗ್ ಅಳವಡಿಸಿದವರೆಗೂ ನೀರು ತುಂಬಿ ಒಳ ಭಾಗದಲ್ಲಿ ಮಣ್ಣು ಕುಸಿತವಾದ ಘಟನೆ ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರು ನಿವಾಸಿ ಆನಂದ ಎಂಬವರ ಮನೆಯಂಗಳದಲ್ಲಿ ನಡೆದಿದೆ.

. . . . .

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿರುವ ದೃಶ್ಯ.

ಮನೆಯ ಅಂಗಳದಲ್ಲಿ ಬಾವಿ ಇರುವುದರಿಂದ ಮಣ್ಣು ಕುಸಿತ ಜಾಸ್ತಿಯಾದಲ್ಲಿ
ಮನೆಗೆ ಹಾನಿ ಸಂಭವಿಸಬಹುದೆಂದು ಮನೆಯವರಿಗೆ ಭಯ ಉಂಟಾಗಿದೆ.

ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಭೇಟಿ;
ಈ ಘಟನೆಯು ನಿನ್ನೆ ಬೆಳಕಿಗೆ  ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತಾಧಿಕಾರಿ ತಿಪ್ಪೇಸ್ವಾಮಿ ಮತ್ತು ಗ್ರಾಮ ಸಹಾಯಕ ಶಿವಣ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.

ಗ್ರಾಮ ಆಡಳಿತಾಧಿಕಾರಿ ಸ್ಥಳ ಪರಿಶೀಲನೆ ಚಿತ್ರ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!