ಮಂಗಳೂರು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿ ಭವಿಷಿತ್ ಎಂ.ಡಿ.ಮಡ್ತಿಲ ರವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 533 ಅಂಕ ಡಿಸ್ಟಿಂಕ್ಷನ್ ಪಡೆದಿದ್ದಾರೆ.
ಇವರು ಐವರ್ನಾಡು ಗ್ರಾಮದ ಮಡ್ತಿಲ ದಾಮೋದರ ಗೌಡ ಮತ್ತು ಶ್ರೀಮತಿ ಗೀತಾ ದಂಪತಿ ಪುತ್ರ.

06.03.2026 e paper
e paper 16.01.2026