
ಸುಳ್ಯ ಬೊಳುಬೈಲ್ ಕಬ್ಬು ಜ್ಯೂಸ್ ಅಂಗಡಿ ಬಳಿಯಲ್ಲಿ ಇದೀಗ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಇದೀಗ ವರದಿಯಾಗಿದ್ದು ದಂಪತಿಗಳ ವಿವರ ಇನ್ನಷ್ಟೆ ಬರಬೇಕಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಗಂಭೀರವಾಗಿ ಗಾಯಗೊಂಡವರನ್ನು ಶಿವ ಆ್ಯಂಬುಲೆನ್ಸ್ ಮಾಲಕರಾದ ಶಿವರವರು ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ.