Ad Widget

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ ಆಯ್ಕೆ ಎಂ.ಡಿ.ವಿಜಯಕುಮಾ‌ರ್ ಉಪಾಧ್ಯಕ್ಷ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ. ಜಿ. ಆಯ್ಕೆಯಾಗಿದ್ದಾರೆ. ಪುತ್ತೂರಿನಲ್ಲಿ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ. ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕ್ಕಳ ಪಂಜ ಆಯ್ಕೆಯಾದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading