Ad Widget

ಪಹಣಿಗಳಿಗೆ ಆಧಾರ್ ಜೋಡಣೆ ಕಡ್ಡಾಯ , ಜೋಡಣೆ ಎಲ್ಲಿ ಹೇಗೆ ಮಾಡಬೇಕು ತಹಾಶೀಲ್ದಾರ್ ಮಾಹಿತಿ ಇಲ್ಲಿದೆ.

ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾ‌ರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾ‌ರ್ (ಸೀಡಿಂಗ್ ) ಜೋಡಣೆ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾ‌ರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ (ಜಾಲತಾಣ) ದಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಅಲ್ಲದೇ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಭಂದಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾ‌ರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾ‌ರ್ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!