ಸೇವಾಜೆ ಶಾಲಾ ಬಳಿ ರಸ್ತೆಗೆ ಬಿದ್ದ ಮರ – ತೆರವು amarasuddi - July 17, 2020 at 17:40 0 Tweet on Twitter Share on Facebook Pinterest Email ಎಲಿಮಲೆ ಮಡಪ್ಪಾಡಿ ರಸ್ತೆಗೆ ಸೇವಾಜೆ ಸಮೀಪ ಮರ ಬಿದ್ದು ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಸೇವಾಜೆ ಶ್ರೀ ಕೃಷ್ಣ ಸಾಂಸ್ಕೃತಿಕ ಸಮಿತಿ ಸದಸ್ಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe
06.03.2026 e paper
e paper 16.01.2026