Ad Widget

ಎಸ್ ಎಸ್ ಎಲ್ ಸಿ ಫಲಿತಾಂಶ ಬೆಳ್ಳಾರೆ ಜ್ಞಾನದೀಪ ಸಂಸ್ಥೆಗೆ ಶೇ.80



7, 8 ಮತ್ತು 9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ನೇರವಾಗಿ, ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 15 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.80 ಫಲಿತಾಂಶ ದಾಖಲಾಗಿದೆ. ಇಬ್ಬರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅನಾಸ್ ಎಂ (391), ಮುಹಮ್ಮದ್ ನೌಶಾದ್ (375) ತೀರ್ಥಾಕ್ಷ (361) ಅಂಕ ಗಳಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!