Ad Widget

ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ – ಬೆಳ್ಳಾರೆಯ ಜ್ಞಾನ ಗಂಗಾ ಶಾಲೆಗೆ ಶೇ. 100 ಫಲಿತಾಂಶ

ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ 100% ಪಲಿತಾಂಶ ದಾಖಲಾಗಿದೆ. ಈ ಪೈಕಿ 28 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಅಂಕ ಪಡೆದಿದ್ದಾರೆ. ಶಾರ್ವರಿ ಆರ್.ಎಸ್. ಶೇ.95.8 ಅಂಕಗಳೊಂದಿಗೆ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಧನುಷ್ ರಾಮ್ ಶೇ.94.2 ಅಂಕಗಳೊಂದಿಗೆ ದ್ವಿತೀಯ ಹಾಗೂ ಊರ್ವಿ ಮಾನ್ಯ ಶೇ.93.60 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

. . . . .

ಶಾಲಾ ಸಂಚಾಲಕರಾದ ಎಂ.ಪಿ.ಉಮೇಶ್ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!