Ad Widget

ಯೋಗಾಸನದಲ್ಲಿ ವಿಶ್ವದಾಖಲೆ  ಬರೆದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ  ಜಿಶಾ ಕೊರಂಬಡ್ಕ

ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ
ವಿದ್ಯಾರ್ಥಿನಿ ಜಿಶಾ ಕೊರಂಬಡ್ಕ,  ಉಪವಿಷ್ಟ ಕೋನಾಸನ ದಲ್ಲಿ  02 ಗಂಟೆ 6 ನಿಮಿಷ  50 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.
ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾಲ್ತಾಜೆ ಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು .ಇವರು ಕೊರ0ಬಡ್ಕ  ಶ್ರೀ ಕೇಶವ ಗೌಡ ಮತ್ತು ಶ್ರೀಮತಿ ವಿದ್ಯಾ ರವರ  ಪುತ್ರಿ.

  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ
ಅಮರ ಯೋಗ ತರಬೇತಿ ಕೇಂದ್ರ ದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading