Ad Widget

ಹಳೆಗೇಟು : ಸ್ಕೂಟಿ ಹಾಗು ಕಾರು ಅಪಘಾತ – ಸವಾರನನ್ನು ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು

ಹಳೆಗೇಟು ಪೆಟ್ರೋಲ್ ಪಂಪ್ ಎದುರುಗಡೆ ಸ್ಕೂಟಿ ಹಾಗೂ ಕಾರು ಮಧ್ಯೆ ಅಪಘಾತ  ನಡೆದ ಘಟನೆ ಇಂದು ರಾತ್ರಿ ನಡೆದಿದೆ.

. . . . . . . . .

ಸುಳ್ಯ ನಗರ ಕಡೆಯಿಂದ ವೇಗವಾಗಿ ಬಂದ ಸ್ಕೂಟಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಗಾಯಗೊಂಡ ದ್ವಿಚಕ್ರ ವಾಹನದ ಸವಾರನನ್ನು ಆಸ್ಪತ್ರೆ ಗೆ ಸಾಗಿಸಿದ್ದಾರೆಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading