ಸುಳ್ಯ ಸರ್ಕಾರಿ ಬಸ್ ನಿಲ್ದಾಣದ ಬಳಿ ಅನಾಥ ಶವವೊಂದು ಇಂದು (ಮೇ31) ಬೆಳಗ್ಗೆ ಪತ್ತೆಯಾಗಿದೆ.ವ್ಯಕ್ತಿಯ ಗುರುತು ಪರಿಚಯ ಪತ್ತೆಯಾಗಿಲ್ಲ.
ಅಚ್ಚು ಪ್ರಗತಿ ಅವರ ಆಂಬ್ಯುಲೆನ್ಸ್ ನಲ್ಲಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಇರಿಸಲಾಗಿದೆ. ವಾರಿಸುದಾರರು ಯಾರಾದರು ಇದ್ದರೆ ಸುಳ್ಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.