Ad Widget

ಸುಳ್ಯ: ಪರಿಷತ್ ಚುನಾವಣೆ – ಪದವೀಧರರು ಹಾಗೂ ಶಿಕ್ಷಕರಿಂದ ಮತ ಚಲಾವಣೆ

ಸುಳ್ಯ: ವಿಧಾನ ಪರಿಷತ್ ಚುನಾವಣೆ ಇಂದು ಮುಂಜಾನೆ 8 ಗಂಟೆಯಿಂದ ಪ್ರಾರಂಭವಾಗಿದ್ದು ಮುಂಜಾನೆಯಿಂದಲೇ ಪದವೀಧರರು ಸರತಿ ಸಾಲಿನಲ್ಲಿ ಆಗಮಿಸಿ ಮತಚಲಾವಣೆ ಮಾಡುತ್ತಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಸರತಿ ಸಾಲು ಕಾಣಿಸುತ್ತಿಲ್ಲವಾದರೂ ಮತಚಲಾವಣೆ ಯಶಸ್ವಿಯಾಗಿ ನಡೆಯುತ್ತಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading