Ad Widget

ಬೆಳ್ಳಾರೆ : ಮಹಿಳೆಯ ಮೃತದೇಹ ಪತ್ತೆ : ಕೊಲೆಯ ಶಂಕೆ!

ಬೆಳ್ಳಾರೆಯ ಎ.ಪಿ.ಎಂ.ಸಿ ಸಂತೆ ಮಾರುಕಟ್ಟೆಯ ಬಳಿ ಮಹಿಳೆಯ ಶವ ಪತ್ತೆಯಾದ ಘಟನೆ ಜೂ.10 ರಂದು ನಡೆದಿದೆ.

. . . . . . . . .


ಮಹಿಳೆ ಬೆಳ್ಳಾರೆಯ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕಾಮಿಸಿರುವುದಾಗಿ ತಿಳಿದು ಬಂದಿದೆ. ತಲೆಗೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading