ಸುಳ್ಯದಿಂದ ಅರಂತೋಡು ಮಾರ್ಗವಾಗಿ ಮರ್ಕಂಜ ವರೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸನ್ನು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ತೇರ್ಥಮಜಲು ವರೆಗೆ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 7.45 ಕ್ಕೆ ಮರ್ಕಂಜದಿಂದ ಹೊರಟು ತೇರ್ಥಮಜಲು – ಮರ್ಕಂಜ – ಅಡ್ತಲೆ-ಅರಂತೋಡು ಮಾರ್ಗವಾಗಿ ಸುಳ್ಯಕ್ಕೆ ಸಂಚರಿಸಲು ಸಾರಿಗೆ ಇಲಾಖೆಯ ಅಧಿಕಾರಿಗಳು ಸೂಚಿಸಿರುತ್ತಾರೆ.
- Wednesday
- December 4th, 2024