ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ರವರ ನೃತ್ಯ ತರಬೇತಿ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗುತ್ತಿದ್ದು ಇದೀಗ ಈ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ನಾನು ಅಧ್ಯಕ್ಷ ನನ್ನದೇ ಈ ಕಟ್ಟಡ ಎಂಬೆಲ್ಲ ಮಾತುಗಳನ್ನು ಆಡುತ್ತಾ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸುತ್ತಿದ್ದು ಈ ವೀಡಿಯೋ ಇದೀಗ ವೈರಲ್ ಆಗುತ್ತಿದ್ದಂತೆ ಸಮಿತಿಯು ಸಭೆ ಸೇರಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದ್ದು ನೃತ್ಯ ಶಿಕ್ಷಕಿಯ ಜೊತೆಗೆ ಕ್ಷಮೆ ಕೇಳುವಂತೆ ಸದಸ್ಯರು ಬಿಗಿ ಪಟ್ಟು ಹಿಡಿದಿದ್ದು ಇದೀಗ ರಂಪಾಟದ ದೃಶ್ಯ ವೈರಲ್ ಆಗುತ್ತಿದೆ.
- Thursday
- January 30th, 2025