ಅರಂತೋಡು : ವಿದ್ಯುತ್ ಕಂಬಕ್ಕೆ ಗುದ್ದಿ ಪರಾರಿಯಾದ ವಾಹನ amarasuddi - June 17, 2024 at 9:37 0 Tweet on Twitter Share on Facebook Pinterest Email ಆರಂತೋಡು ಪೆಟ್ರೋಲ್ ಪಂಪ್ ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಗುದ್ದಿ ಪರಾರಿಯಾದ ಘಟನೆ ನಡೆದಿದೆ. ರಾತ್ರಿ ಅಂದಾಜು ಎರಡು ಗಂಟೆ ವೇಳೆಗೆ ಘಟನೆ ನಡೆದಿದ್ದು ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದೆ. ವಾಹನ ಹಾಗೂ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. . . . . . . . . . Share this: Click to share on WhatsApp (Opens in new window) WhatsApp Like this:Like Loading...