Ad Widget

ಕಾಂತಮಂಗಲ:  ಶಾಲಾ ಮಕ್ಕಳ ಊಟದ ಜಗಲಿಯಲ್ಲಿ ಯುವಕನ ಶವ ಪತ್ತೆ!  

ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದ ಶಾಲಾ ಮಕ್ಕಳ ಊಟದ ಜಗಲಿಯಲ್ಲಿ ನಡೆದಿದೆ.

ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಪೋಲೀಸರು ಸ್ಥಳಕ್ಕೆ ಬಂದಿದ್ದು‌ ಪರಿಶೀಲನೆ   ನಡೆಸುತಿದ್ದಾರೆ. ಊರವರು ಜಮಾಯಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!