Ad Widget

ಪೇರಡ್ಕ ಸಂಭ್ರಮದ ಬಕ್ರೀದ್ ಆಚರಣೆ

ಗೂನಡ್ಕದ ಪೇರಡ್ಕ ಮೋಹಿದ್ದಿನ್ ಜುಮಾ ಮಸ್ಜಿದಲ್ಲಿ ಬಕ್ರೀದ್ ಹಬ್ಬದ ಮಹತ್ವ ಬಗ್ಗೆ ಸಮಾಜದಲ್ಲಿ ಮತ್ತು ಊರಿನಲ್ಲಿ ಸಹಬಾಳ್ವೆ ಅಗತ್ಯದ ಬಗ್ಗೆ ಖತೀಬ್ ನಹೀಮ್ ಫೈಜಿ ಮಾಹಿತಿ ನೀಡಿ ದೇಶದ ಜನರ ಒಳಿತಿಗೆ, ಅಭಿವೃದ್ಫಿ, ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು, ಎಲ್ಲರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿ ಖಬರಸ್ಥಾನದಲ್ಲಿ ಮತ್ತು ಪೇರಡ್ಕ ಗೂನಡ್ಕ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು ಮೋಹಿದ್ದಿನ್ ಜುಮಾ ಮಸ್ಜಿದ್ ಪೇರಡ್ಕ ಗೂನಡ್ಕ ಸಂಪಾಜೆ ಇದರ ಅಧ್ಯಕ್ಷರಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗು ಎಂ ಆರ್ ಡಿ ಎ ಅಧ್ಯಕ್ಷ ಜಿ ಕೆ ಹಮೀದ್ ಗೂನಡ್ಕ, ಟಿ ಬಿ ಹನೀಫ್ ತೆಕ್ಕಿಲ್ ಪಿ ಕೆ ಉಮ್ಮರ್ ಗೂನಡ್ಕ, ಮೊಹಮ್ಮದ್ ಕುಂಞಿ ತೆಕ್ಕಿಲ್ ಪೇರಡ್ಕ , ಸಹಿತ ಜಮಾತಿನ ಊರಿನ ಹಲವಾರು ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading