Ad Widget

ಕುಂಬರ್ಚೋಡು – ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

ಕುಂಬರ್ಚೋಡು ಮೋಹಿಯದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದ
ಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಬಕ್ರೀದ್ ಹಬ್ಬದ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿ ಅಧ್ಯಕ್ಷರಾದ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ. ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಅಕ್ಕರೆ ಸಿದ್ದಿಕ್ ಹುದವಿ ಮಹಮೋದ್ ಮುಸ್ಲಿಯಾರ್ಎ ಲಿಮಲೆ ಸಯ್ಯದ್ ಇಸ್ಮಾಹಿಲ್ ಅಡ್ಕರ್ , ಅಬ್ದುಲ್ ಖಾದರ್ ಹಾಜಿ ಹಾಗೂ ಜಮಾಯತಿನ ಎಲ್ಲಾ ಸದಸ್ಯರು ಪಾಲ್ಗೊಂಡರು.

Related Posts

error: Content is protected !!