Ad Widget

ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ – ಸಚಿವ ಸುರೇಶ್ ಕುಮಾರ್

ಬೆಂಗಳೂರು : ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

. . . . . . .

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅ ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರ ನಿರ್ಧೆರಿಸಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವಷ್ಟೇ, ಆದರೆ ಇದನ್ನು ಹೀಗೆ ಬಿಂಬಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!