Ad Widget

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಸಂಭ್ರಮದ ಈದ್ ಆಚರಣೆ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದಲ್ಲಿ ಪರಸ್ಪರ ಸಹೋದರತೆ ಮತ್ತು ಬಾಂಧವ್ಯವನ್ನು ಭದ್ರಗೊಳಿಸಲು ಮಹಮ್ಮದ್ ಸಖಾಫಿ ಅಲ್ ಹಿಕಮಿ

. . . . . . . . .

ಸುನ್ನಿ ಮುಸ್ಲಿಂ ಜುಮಾ ಮಸೀದಿಯಲ್ಲಿ ಸಂಭ್ರಮದ ಸಡಗರದ ಬಕ್ರೀದ್ ಆಚರಿಸಲಾಯಿತು ಈದ್ ನಮಾಝ್, ಖುತುಬಾ, ಸಾಮೂಹಿಕ ಪ್ರಾರ್ಥನೆ ಜರುಗಿತು. ಜಮಾಅತಿನ ಸರ್ವ ಸದಸ್ಯರು, ಊರಿನವರು ಭಾಗವಹಿಸಿದ್ದರು ನಂತರ ಖಬರ್ ಝಿಯಾರತ್ ನಡೆಸಲಾಯಿತು. ಮರಣ ಹೊಂದಿದ ಸದಸ್ಯರನ್ನು ಸ್ಮರಿಸಲಾಯಿತು.
ಬೆಳಗ್ಗಿನಿಂದಲೇ ಹೊಸ ಉಡುಪುಗಳೊಂದಿಗೆ ಸರ್ವರು ಪರಸ್ಪರ ಆಲಿಂಗನ ನಡೆಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading