Ad Widget

ಟಿ. ಎಂ. ಶಾಹಿದ್ ತೆಕ್ಕಿಲ್ ರವರ ಅಭಿನಂದನಾ ಕಾರ್ಯಕ್ರಮದ  ಸಿದ್ಧತಾ ಸಭೆ

 

. . . . . . . . .

ಟಿ. ಎಂ. ಶಾಹಿದ್ ತೆಕ್ಕಿಲ್ ರವರ ಅಭಿನಂದನಾ ಕಾರ್ಯಕ್ರಮ ಜುಲೈ 6 ರಂದು ಸುಳ್ಯದ ಕೇರ್ಪಳ ಬಂಟರ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಕೇರಳ ಹಾಗೂ ಕರ್ನಾಟಕದ ಗಣ್ಯಾತಿ ಗಣ್ಯರು ಭಾಗವಹಿಸುವರಿದ್ದು,  ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ಅಭಿನಂದನಾ ಸಮಿತಿ ಸಭೆಯು ಸುಳ್ಯದ ಉಡುಪಿ ಹೋಟೆಲ್ ಸಭಾಂಗಣದಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರು ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆಯಿತು. ಸಮಿತಿ ಸಂಚಾಲಕರಾದ ಕೆ. ಟಿ. ವಿಶ್ವನಾಥ್ ಕಾರ್ಯಕ್ರಮದ ತಯಾರಿ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳನ್ನು ಕರೆ ತರುವ ವ್ಯವಸ್ಥೆ, ತಾಲೂಕಿನಲ್ಲಿ ಆಮಂತ್ರಣ ಪತ್ರ ತಲುಪಿಸುವ ವ್ಯವಸ್ಥೆ, ಊಟದ ವ್ಯವಸ್ಥೆ, ಆಸನದ ವ್ಯವಸ್ಥೆ ಪ್ರತಿಯೊಂದು ನೋಡಿಕೊಳ್ಳಲು ಉಪಸಮಿತಿ ರಚಿಲಾಯಿತು. ಈ ಸಿದ್ಧತೆ ಸಭೆಯಲ್ಲಿ ವಿವಿಧ ಭಾಗಗಳಿಂದ ಬಂದ ಸಮಿತಿ ಪದಾಧಿಕಾರಿಗಳು, ಜನಪ್ರತಿನಿದಿನಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading