ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಂಬಚ್ಚಲ್ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ. amarasuddi - June 21, 2024 at 20:53 0 Tweet on Twitter Share on Facebook Pinterest Email ಸುಳ್ಯ : ಆಲೇಟ್ಟಿ ಗ್ರಾಮದ ಪೈಂಬಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕವೃಂದ ಅಡುಗೆ ಸಿಬ್ಬಂದಿ ಪೋಷಕರು , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. . . . . . . . . . Share this:WhatsAppLike this:Like Loading...