ಕಾಂತಮಂಗಲ ಶಾಲೆಯಲ್ಲಿ ಯೋಗ ದಿನಾಚರಣೆ amarasuddi - June 22, 2024 at 12:35 0 Tweet on Twitter Share on Facebook Pinterest Email ಕಾಂತಮಂಗಲ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಹಾಯಕಿ ಮಾಲಿನಿ ಅವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸ್ವರ್ಣಲತಾ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು. . . . . . Share this:WhatsAppEmailLike this:Like Loading...