Ad Widget

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಪರಿಹರಿಸಲು ಶಾಸಕರಿಗೆ ಮನವಿ



ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸ್ಥಳೀಯ ನಿವಾಸಿಗಳಿಂದ ಸುಳ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ
ನಿವಾಸಿಗಳಾದ ಕೆ ಅಬ್ದುಲ್ ಗಫೂರ್,ಅಬ್ದುಲ್ ಕರೀಂ ಬಿ ಎಂ, ಕುಂಞಾಮು ಕೆ ಎಂ,
ಮಹಮ್ಮದ್ ಮುಖದ್ದಸ್,
ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading