Ad Widget

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ


ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವಿಶೇಷ ರಂಗಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಬೂತ್ ಸಮಿತಿಯವರು ಹಾಗೂ ನಡುಗಲ್ಲು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!