Ad Widget

ಸುಬ್ರಹ್ಮಣ್ಯ ರೋಟರಿ ಜಂಟಿ ಕ್ಲಬ್ ಅಸೆಂಬ್ಲಿ



ಸುಬ್ರಹ್ಮಣ್ಯ, ಜೂನ್ 28: ಸುಬ್ರಹ್ಮಣ್ಯ  ರೋಟರಿ ಕ್ಲಬ್ ನ ನಿರ್ಗಮಿತ ಹಾಗೂ ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ಗಳ ಜಂಟಿ ಕ್ಲಬ್ ಅಸೆಂಬ್ಲಿ ಗುರುವಾರ ಕುಲ್ಕುಂದದ ಕುಮಾರಧಾರ ಹೋಂಸ್ಟೇ ನಲ್ಲಿ ಸಂಜೆ ಜರುಗಿತು. ನಿರ್ಗಮಿತ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಮುಂದಿನ ಸಾಲಿನ ಅಸಿಸ್ಟೆಂಟ್ ಗವರ್ನರ್ ವಿನಯ್ ಬೆಳ್ಳಾರೆ, ,ಮುಂದಿನ ಸಾಲಿನ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ನಿರ್ಗಮಿತ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನ್ ದಾಸ್ ಎಣ್ಣೆಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯರ್, ಕಾರ್ಯದರ್ಶಿ ಚಿದಾನಂದ ಕುಳ, ನಿಕಟಪೂರ್ವ ಅಧ್ಯಕ್ಷ ಗೋಪಾಲ್ ಎಣ್ಣೆಮಜಲು ಮತ್ತು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಎಲ್ಲಾ ಪೂರ್ವ ಅಧ್ಯಕ್ಷರುಗಳು, ಸದಸ್ಯರುಗಳು ,ಪದಾಧಿಕಾರಿಗಳು ಹಾಗೂ ಬೆಳ್ಳಾರೆ ಕ್ಲಬ್ ನ ಅಧ್ಯಕ್ಷ ಶಶಿಧರ್, ಪೂರ್ವಾಧ್ಯಕ್ಷ ರವೀಂದ್ರ ಗೌಡ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!