Ad Widget

ಗಾಂಧಿನಗರ ಕೆಪಿಎಸ್ ನ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ವತಿಯಿಂದ ಬ್ಯಾಗ್ ಕೊಡುಗೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕೋಟೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಬ್ಯಾಗ್ ವಿತರಣಾ ಕಾರ್ಯಕ್ರಮ ಇಂದು ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ರೈಟ್ ಟು ಲಿವ್ ಕೋಟೆ ಫೌಂಡೇಶನ್ ನ ವೀರೇಶ್ ಸೊಂಡೆ, ಪ್ರದೀಪ್ ಉಬರಡ್ಕ, ಶಾಂಭವಿ, ಶಾಲಾ ಕಾರ್ಯಧ್ಯಕ್ಷ ಚಿದಾನಂದ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಶಾಲಾ ಮುಖ್ಯ ಶಿಕ್ಷಕ ಮತ್ತು ಶಿಕ್ಷಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!